ಬೆಂಗಳೂರು : ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಜೊತೆ ನಟ ಚಿಕ್ಕಣ್ಣ ಅವರು ಇತ್ತೀಚೆಗೆ ಬ್ರೇಕ್ಫಾಸ್ಟ್ ಮಾಡಿದ್ದಾರೆ.
ಈ ಫೋಟೋಗಳು ವೈರಲ್ ಆಗಿವೆ. ಚಿಕ್ಕಣ್ಣ ನಟನೆಯ “ಉಪಾಧ್ಯಕ್ಷ” ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಯಶ್ ಶುಭ ಹಾರೈಸಿದ್ದಾರೆ.
ಚಿಕ್ಕಣ್ಣ ಜೊತೆ ಸಿನಿಮಾ ನಾಯಕಿ ಮಲೈಕಾ ಕೂಡ ಇದ್ದರು. ಯಶ್ ಹಾಗೂ ಚಿಕ್ಕಣ್ಣ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ.
ಹೀಗಾಗಿ, ಯಶ್ ಹಾಗೂ ಚಿಕ್ಕಣ್ಣ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ಈ ಫೋಟೋ ವೈರಲ್ ಆಗಿದೆ.