ಕೋವಿಡ್ ಸೋಂಕಿತ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಮಂಗಳೂರು ನಗರದಲ್ಲಿರುವ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ವೆನ್ಲಾಕ್ ನ ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30 ವರ್ಷದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಕಿಟಕಿಯಿಂದ ಹಾರಿದ್ದಾನೆ. ಆದರೆ ಯುವಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ,