ಬೆಂಗಳೂರು : ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಇಂದು 35297 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 344 ಸೋಂಕಿತರು ಸಾವನ್ನಪ್ಪಿದ್ದಾರೆ.
ಇಂದು ರಾಜ್ಯದಲ್ಲಿ 34,057 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 14,74,678 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,93,078 ಏರಿಕೆಯಾಗಿದೆ. ಇದುವರೆಗೆ ಒಟ್ಟು 20,712 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇನ್ನೂ ರಾಜ್ಯದಲ್ಲಿ ಇಂದು 15191 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 161 ಸೋಂಕಿತರು ಸಾವನ್ನಪ್ಪಿದ್ದಾರೆ. 3,59,565 ಸಕ್ರೀಯ ಪ್ರಕರಣಗಳು ಇವೆ.