ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 31,183 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 29,98,925ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 451 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 24,648 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 4,83,204 ಸಕ್ರಿಯ ಪ್ರಕರಣಗಳಿದ್ದು, ಇಂದು ಒಂದೇ ದಿನ 61,766 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವೆರೆಗೆ 18,91,042 ಮಂದಿ ಡಿಶ್ಚಾರ್ಜ್ ಆಗಿದ್ದಾರೆ.
ಬೆಂಗಳೂರಿನಲ್ಲಿ ಇಂದು 8214 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 200 ಸೋಂಕಿತರು ಸಾವನ್ನಪ್ಪಿದ್ದಾರೆ. 2,61,115 ಸಕ್ರಿಯ ಪ್ರಕರಣಗಳಿವೆ.