ಕಳ್ಳರೊಂದಿಗೆ ಕುಳಿತುಕೊಳ್ಳಲ್ಲ – ಪಾಕ್ ನ್ಯಾಷನಲ್ ಅಸೆಂಬ್ಲಿಗೆ ರಾಜೀನಾಮೆ ಬಿಸಾಡಿದ ಇಮ್ರಾನ್ !

ಅವಿಶ್ವಾಸ ನಿರ್ಣಯದಲ್ಲಿ ಸೋಲುಂಡು ಪಾಕಿಸ್ತಾನ ಪ್ರಧಾನಿ ಪಟ್ಟ ಕಳೆದುಕೊಂಡಿರುವ ತೆಹ್ರಿಕ್-ಎ-ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಇದೀಗ ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Pakistan PM Imran Khan says he would like to have TV debate with Narendra  Modi to resolve differences | World News,The Indian Express

ಪಾಕಿಸ್ತಾನದಲ್ಲಿ ಸರ್ಕಾರ ರಚಿಸುತ್ತಿರುವ ವಿಪಕ್ಷ ನಾಯಕರನ್ನು ಕಳ್ಳರೆಂದು ಕರೆದಿರುವ ಇಮ್ರಾನ್ ಖಾನ್, ಕಳ್ಳರೊಂದಿಗೆ ಕುಳಿತುಕೊಳ್ಳಲು ನನಗೆ ಇಷ್ಟವಿಲ್ಲ. ಹೀಗಾಗಿ ನ್ಯಾಷನಲ್ ಅಸೆಂಬ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. 16 ಬಿಲಿಯನ್ ಮತ್ತು 8 ಬಿಲಿಯನ್ ರೂಪಾಯಿಗಳ ಭ್ರಷ್ಟಾಚಾರ ನಡೆಸಿರುವ ಆರೋಪ ಎದುರಿಸುತ್ತಿರುವ ವ್ಯಕ್ತಿ ಪಾಕಿಸ್ತಾನದ ಪ್ರಧಾನಿಯಾಗುತ್ತಿರುವುದು, ದೇಶಕ್ಕೆ ಮಾಡಿದ ಅಪಮಾನ ಎಂದು ಇಮ್ರಾನ್ ಖಾನ್ ಕಿಡಿಕಾರಿದ್ದಾರೆ. ಪಾಕಿಸ್ತಾನದ ನೂತನ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಅವರನ್ನು ಬೆಂಬಲಿಸಿರುವ ಇತರ ವಿರೋಧ ಪಕ್ಷಗಳ ನಾಯಕರ ಮೇಲೆ ಹತ್ತಾರು ಭ್ರಷ್ಟಾಚಾರ ಆರೋಪಗಳಿವೆ. ಇಂತಹ ಭ್ರಷ್ಟ ನಾಯಕರು ದೇಶದ ಚುಕ್ಕಾಣಿ ಹಿಡಿದಿರುವುದು ದುರ್ದೈವದ ಸಂಗತಿ. ಇದನ್ನು ಓದಿ :- ಪಾಕ್ ನೂತನ ಪ್ರಧಾನಿಯಾಗಿ ಇಂದು ಶಹಬಾಜ್ ಅಧಿಕಾರ ಸ್ವೀಕಾರ – ಬಿಲಾವಲ್ ಭುಟ್ಟೋ ವಿದೇಶಾಂಗ ಸಚಿವ..?

ಇಂತಹ ಕಳ್ಳರೊಂದಿಗೆ ನ್ಯಾಷನಲ್ ಅಸೆಂಬ್ಲಿಯಲ್ಲಿ ಕುಳಿತುಕೊಳ್ಳಲು ನನ್ನಿಂದ ಸಾಧ್ಯವಿಲ್ಲ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ತಾವು ನ್ಯಾಷನಲ್ ಅಸೆಂಬ್ಲಿಗೆ ರಾಜೀನಾಮೆ ನೀಡುವುದಾಗಿ ಹೇಳಿರುವ ಇಮ್ರಾನ್ ಖಾನ್ ಅವರ ವಿಡಿಯೋವನ್ನು ತನ್ನ ಅಧಿಕೃತ ಟ್ವಿಟ್ಟರ್‌ ಅಕೌಂಟ್‌ನಲ್ಲಿ ಪಿಟಿಐ ಪೋಸ್ಟ್ ಮಾಡಿದೆ. ಇದು ತನ್ನ ನಾಯಕನ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿಕೊಂಡಿದೆ. ಕಳ್ಳರೊಂದಿಗೆ ಕುಳಿತುಕೊಳ್ಳಲ್ಲ – ಪಾಕ್ ನ್ಯಾಷನಲ್

ಅಸೆಂಬ್ಲಿಗೆ ರಾಜೀನಾಮೆ ಬಿಸಾಡಿದ ಇಮ್ರಾನ್ !
ಅವಿಶ್ವಾಸ ನಿರ್ಣಯದಲ್ಲಿ ಸೋಲುಂಡು ಪಾಕಿಸ್ತಾನ ಪ್ರಧಾನಿ ಪಟ್ಟ ಕಳೆದುಕೊಂಡಿರುವ ತೆಹ್ರಿಕ್-ಎ-ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ಖಇಮ್ರಾನ್ ಖಾನ್ ಇದೀಗ ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಾಕಿಸ್ತಾನದಲ್ಲಿ ಸರ್ಕಾರ ರಚಿಸುತ್ತಿರುವ ವಿಪಕ್ಷ ನಾಯಕರನ್ನು ಕಳ್ಳರೆಂದು ಕರೆದಿರುವ ಇಮ್ರಾನ್ ಖಾನ್, ಕಳ್ಳರೊಂದಿಗೆ ಕುಳಿತುಕೊಳ್ಳಲು ನನಗೆ ಇಷ್ಟವಿಲ್ಲ. ಹೀಗಾಗಿ ನ್ಯಾಷನಲ್ ಅಸೆಂಬ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. 16 ಬಿಲಿಯನ್ ಮತ್ತು 8 ಬಿಲಿಯನ್ ರೂಪಾಯಿಗಳ ಭ್ರಷ್ಟಾಚಾರ ನಡೆಸಿರುವ ಆರೋಪ ಎದುರಿಸುತ್ತಿರುವ ವ್ಯಕ್ತಿ ಪಾಕಿಸ್ತಾನದ ಪ್ರಧಾನಿಯಾಗುತ್ತಿರುವುದು, ದೇಶಕ್ಕೆ ಮಾಡಿದ ಅಪಮಾನ ಎಂದು ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.

Pakistan politics, Imran Khan's midnight ouster take over Twitter: 'Should  be on Netflix'

ಪಾಕಿಸ್ತಾನದ ನೂತನ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಅವರನ್ನು ಬೆಂಬಲಿಸಿರುವ ಇತರ ವಿರೋಧ ಪಕ್ಷಗಳ ನಾಯಕರ ಮೇಲೆ ಹತ್ತಾರು ಭ್ರಷ್ಟಾಚಾರ ಆರೋಪಗಳಿವೆ. ಇಂತಹ ಭ್ರಷ್ಟ ನಾಯಕರು ದೇಶದ ಚುಕ್ಕಾಣಿ ಹಿಡಿದಿರುವುದು ದುರ್ದೈವದ ಸಂಗತಿ. ಇಂತಹ ಕಳ್ಳರೊಂದಿಗೆ ನ್ಯಾಷನಲ್ ಅಸೆಂಬ್ಲಿಯಲ್ಲಿ ಕುಳಿತುಕೊಳ್ಳಲು ನನ್ನಿಂದ ಸಾಧ್ಯವಿಲ್ಲ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
ತಾವು ನ್ಯಾಷನಲ್ ಅಸೆಂಬ್ಲಿಗೆ ರಾಜೀನಾಮೆ ನೀಡುವುದಾಗಿ ಹೇಳಿರುವ ಇಮ್ರಾನ್ ಖಾನ್ ಅವರ ವಿಡಿಯೋವನ್ನು ತನ್ನ ಅಧಿಕೃತ ಟ್ವಿಟ್ಟರ್‌ ಅಕೌಂಟ್‌ನಲ್ಲಿ ಪಿಟಿಐ ಪೋಸ್ಟ್ ಮಾಡಿದೆ. ಇದು ತನ್ನ ನಾಯಕನ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿಕೊಂಡಿದೆ.

ಇದನ್ನು ಓದಿ :- ನಾನು ಇನ್ನು 24 ಗಂಟೆ ಟೈಂ ಕೊಡ್ತೀನಿ ಅಷ್ಟೇ – ಮೋದಿಗೆ ತೆಲಂಗಾಣ ಸಿಎಂ ಕೆಸಿಆರ್ ಸವಾಲು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!