ತೆರೆಗೆ ಅಪ್ಪಳಿಸಿದ ಕೆಜಿಎಫ್-2 – 5 ಭಾಷೆಗಳಲ್ಲಿಯೂ ಭರ್ಜರಿ ಓಪನಿಂಗ್

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ (KGF-2) ಸಿನಿಮಾ ವಿಶ್ವಾದ್ಯಂತ ಇಂದು ತೆರೆಗೆಬಂದಿದೆ. ಬೆಂಗಳೂರಿನಲ್ಲಿ ಮಧ್ಯರಾತ್ರಿಯೇ 5 ಕಡೆಗಳಲ್ಲಿ ಫಸ್ಟ್ ಶೋ ಆರಂಭವಾಗಿದ್ದು, ರಾಜ್ಯದ 550ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ತೆರೆಕಂಡಿದೆ.

KGF 2 Box Office Collection: Day 1 prediction, advance booking earnings and  more - Rs 14 cr already in, even before release | Zee Business

ಭಾರತದಾದ್ಯಂತ 6 ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಕೆಜಿಎಫ್-2 ಪ್ರದರ್ಶನವಾಗುತ್ತಿದೆ. ಇಡೀ ವಿಶ್ವದ ಚಿತ್ರರಂಗ ತಿರುಗಿ ನೋಡುತ್ತಿರುವ ರೀತಿಯಲ್ಲಿ ಕನ್ನಡಿಗರು ತೆರೆಗೆ ತಂದಿರುವ ಚಿತ್ರಕ್ಕೆ ಬಿಡುಗಡೆಯಾದ ಎಲ್ಲಾ ಭಾಷೆಗಳಲ್ಲಿಯೂ ಭರ್ಜರಿ ಓಪನಿಂಗ್ ಸಿಕ್ಕಿರುವುದು ವಿಶೇಷ. ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು, ತಮಿಳು, ಮಲಯಾಳಂಗಳಲ್ಲಿ ಸಹ ಚಿತ್ರಕ್ಕೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದನ್ನು ಓದಿ : – ಗ್ರೀಸ್ ನಲ್ಲಿ ಚಿತ್ರ ಬಿಡುಗಡೆ ಮಾಡಿ ದಾಖಲೆ ಬರೆಯಲಿರುವ ಕೆಜಿಎಫ್ – 2

Advance Booking Update: KGF 2 (Hindi) is a Box Office monster as Yash  starrer sells 5 Lakh tickets already | PINKVILLA

ಇಂದು ಬೆಳಗ್ಗೆ ಮೊದ ಶೋ ನೋಡಿ ಬಂದವರು ರಾಕಿಬಾಯ್ ಯನ್ನು ಹೊಗಳುತ್ತಿದ್ದಾರೆ. ಅನೇಕ ಮಹಿಳಾ ಅಭಿಮಾನಿಗಳು, ಮಕ್ಕಳು ಫಿದಾ ಆಗಿರುವುದು ವಿಶೇಷ. 5 ಭಾಷೆಗಳಲ್ಲಿ 70 ದೇಶಗಳಲ್ಲಿ ಕೆಜಿಎಫ್-2 ಬಿಡುಗಡೆಯಾಗಿದೆ. ಉತ್ತರ ಭಾರತದಲ್ಲಿ ಕೂಡ ಕೆಜಿಎಫ್-2 ಹವಾ ಆರಂಭವಾಗಿದೆ. ಕರ್ನಾಟಕದಲ್ಲಿ ಎಲ್ಲಾ ಥಿಯೇಟರ್ ಗಳಲ್ಲಿ ಟಿಕೆಟ್ ಸೋಲ್ಡ್ ಔಟ್ ಆಗಿದೆ.

ಇದನ್ನು ಓದಿ : – ಧರ್ಮಸ್ಥಳಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!