ಪಾರ್ಟಿಯಲ್ಲಿ ಆಗಲಿ, ಸರ್ಕಾರದಲ್ಲಿ ಆಗಲಿ ನಾಯಕತ್ವದ ಗೊಂದಲಗಳು ಇಲ್ಲ. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಟೀಮ್ ಒಂದಾಗಿ ಚುನಾವಣೆ ಎದುರಿಸುತೇವೆ.
ಯಡಿಯೂರಪ್ಪ ನವರು ಪ್ರಮುಖರು. ಆದರೆ ಯಾರು ಭ್ರಮೆಯಲ್ಲಿ ತೇಲಾಡ್ತಿದ್ರೆ, ಆಸೆ ಮತ್ತು ಹುಚ್ಚಿನಲ್ಲಿ ಇದ್ರೆ ಅದನ್ನು ಬಿಟ್ಟು ಬಿಡುವುದು ಒಳ್ಳೆಯದು ಎಂದು ಕಟೀಲ್ ನಾಯಕತ್ವ ಬದಲಾವಣೆ ಬಗ್ಗೆ ಮಾತಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಗೆ ಎಚ್ಚರಿಕೆ ನೀಡಿದ್ದಾರೆ. ಯಾರು ಈ ರೀತಿಯ ಗೊಂದಲ ಸೃಷ್ಟಿ ಮಾಡ್ತಿದ್ದಾರೋ ಅವರಿಗೆ ಇದು ಸ್ಪಷ್ಟ ಸಂದೇಶವಾಗಿದೆ ಎಂದು ತಿಳಿಸಿದ್ದಾರೆ.ಇದನ್ನು ಓದಿ :-ಪುನೀತ್ ಗೆ ಮರಣೋತ್ತರವಾಗಿ ಬಸವ ಶ್ರೀ ಪ್ರಶಸ್ತಿ ಪ್ರದಾನ