ಬಾಲಿವುಡ್ ಮತ್ತು ಸೌತ್ ಇಂಡಸ್ಟ್ರಿಯ ಸಿನಿಮಾಗಳ ಮೂಲಕ ಜನಪ್ರಿಯತೆ ಪಡೆದಿರುವ ನಟಿ ಪೂಜಾ ಹೆಗ್ಡೆ ಉಡುಪಿಯ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಮಂಗಳವಾರದ ಶುಭದಿನದಂದು ದೇವಿಯ ಸನ್ನಿಧಾನದಲ್ಲಿ ನಡೆಯುವ ಪೂಜೆಯಲ್ಲಿ ತಮ್ಮ ಕುಟುಂಬದವರೊಂದಿಗೆ ನಟಿ ಪೂಜಾ ಹೆಗ್ಡೆ ಭಾಗಿಯಾಗಿದ್ದರು. ಇದನ್ನೂ ಓದಿ :- ಈಜುಕೊಳದಲ್ಲಿ ಬಿಕಿನಿತೊಟ್ಟ ಪ್ರಿಯಾಂಕಾ ಚೋಪ್ರಾ ಕೂಲ್ ಕೂಲ್
ದೇವರ ಕಾಪು ಮಾರಿಗುಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಆರ್ಶೀವಾದ ಪಡೆದರು. ಈ ಹಿಂದೆಯೂ ಸಾಕಷ್ಟು ಬಾರಿ ಮಾರಿಗುಡಿಗೆ ಬಂದಿದ್ದ ಪೂಜಾ ಹೆಗ್ಡೆ ತಮಗಿರುವ ಅಗಾಧ ಭಕ್ತಿ ಮತ್ತು ದೇವಿಯ ಮೇಲಿರುವ ನಂಬಿಕೆಯನ್ನು ವ್ಯಕ್ತಪಡಿಸಿದರು.
ಇದನ್ನೂ ಓದಿ :- ಅಕ್ಷಯ ತೃತೀಯ ಜಾಹೀರಾತಿನಲ್ಲಿ ಸಿಂಧೂರವಿಡದೆ ಹಿಂದೂಗಳನ್ನು ಕೆಣಕಿದ ಕರೀನಾ