ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಮಳೆಯಾಗೋ ಸಾಧ್ಯತೆ..!

ಬೇಸಿಗೆ ಬಿರು ಬಿಸಿಲಿನ ನಡುವೆ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ | Prajavani

ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಕಾರಣದಿಂದ ಮೇ 6 ರಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿರುವುದಾಗಿ ಸೂಚನೆ ನೀಡಲಾಗಿದೆ.

Bangalore rain today: Heavy rains lash Bangalore as monsoon remains active  in Karnataka | Bengaluru News - Times of India

ಇಂದು ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗುವ ಸಾಧ್ಯತೆಯಿರುವುದರಿಂದ ಮೇ 6 ರಿಂದ ಕಡಿಮೆ ಒತ್ತಡ ಪರಿಸ್ಥಿತಿವೇರ್ಪಟ್ಟಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ :- ಪಿಎಸ್ಐ ಪರೀಕ್ಷೆ ಅಕ್ರಮವನ್ನು ಪೊಲೀಸರೇ ಹೊರತಂದಿದ್ದಾರೆ – ಹೆಚ್.ಡಿ ಕುಮಾರಸ್ವಾಮಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!