ಉತ್ತರಾಖಂಡದ ಜಗತ್ಪ್ರಸಿದ್ಧ ಕೇದಾರನಾಥ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಅವರ ಜತೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಬದರೀನಾಥ, ಹರಿದ್ವಾರಕ್ಕೆ ಡಿಕೆ ಶಿವಕುಮಾರ್ ತೆರಳಲಿದ್ದು, ಎರಡು ದಿನ ಪ್ರವಾಸ ಕೈಗೊಂಡ ಬಳಿಕ ಅವರು ಕರ್ನಾಟಕಕ್ಕೆ ಮರಳಲಿದ್ದಾರೆ.
ಇದನ್ನೂ ಓದಿ : – ರಾಯಚೂರಿನಲ್ಲಿ ಇಂದಿನಿಂದ ಜೂನ್ 1 ರವರೆಗೂ ಕಲಿಕಾ ಚೇತರಿಕೆ ಕಾರ್ಯಕ್ರಮ