ಸ್ಯಾಂಡಲ್ ವುಡ್ ನಲ್ಲಿ (Sandalwood) ಜೆ ಕೆ ಆಲಿಯಾಸ್ ಕಾರ್ತಿಕ್ ಜಯರಾಮ್ (Karthik jayaram) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಶೀಘ್ರವೇ ಜೆಕೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಕಿರುತೆರೆಯ ಅತ್ಯಂತ ಜನಪ್ರಿಯ ನಟ ಜಯರಾಮ್ ಕಾರ್ತಿಕ್ . ಅಶ್ವಿನಿ ನಕ್ಷತ್ರ ಧಾರವಾಹಿ (Ashwini nakshatra serial) ಮೂಲಕ ಕನ್ನಡಿಗರ ಮನಗೆದ್ದಿದ್ದರು.ಜೆಕೆ ಮದುವೆಯಾಗುತ್ತಿರುವ ಹುಡುಗಿ ಹೆಸರು ಅರ್ಪಣ(Aparna). ವೃತ್ತಿಯಲ್ಲಿ ನುರಿತ ಫ್ಯಾಷನ್ ಡಿಸೈನರ್ .(Fashion designer) ಸಾಕಷ್ಟು ಮಾಡೆಲ್ ಗಳಿಗೆ ಅರ್ಪಣಾ ಫ್ಯಾಷನ್ ಡಿಸೈನ್ ಮಾಡಿದ್ದಾರೆ.ತಾವು ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ವಿಷಯವನ್ನ ಸೋಷಿಯಲ್ ಮೀಡಿಯಾದಲ್ಲಿ ಅರ್ಪಣ ಸಮಂತ್(Aparna samanth) ಬರೆದುಕೊಂಡಿದ್ದಾರೆ. ತಮ್ಮಿಬ್ಬರ ಫೋಟೋ ಜೊತೆಗೆ ಲೈಫ್ ಲೈನ್ ಎಂದು ಬರೆದುಕೊಂಡು, ಮದುವೆ ಆಗುತ್ತಿರುವ ವಿಚಾರವನ್ನ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ : – ಅಭಿಷೇಕ್ ಅಂಬರೀಶ್ ನಟನೆಯ ಕಾಳಿ ಸಿನಿಮಾ ಫಸ್ಟ್ ಲುಕ್ ರಿಲೀಸ್