ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರಸ್ವಾಮಿ ( Radhika Kumaraswamy ) ಬಣ್ಣದ ಲೋಕಕ್ಕೆ ಕಾಲಿಟ್ಟು ಎರಡು ದಶಕಗಳೇ ಕಳೆದಿವೆ.
ಸಿನಿಮಾ ರಂಗದಿಂದ ಯಾಕೋ ಕೊಂಚ ದೂರವೇ ಉಳಿದಿರುವ ನಟಿ ರಾಧಿಕಾ ಕುಮಾರಸ್ವಾಮಿ, ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿ ಇರುತ್ತಾರೆ. ಅದರಲ್ಲೂ ಡಾನ್ಸ್, ವರ್ಕೌಟ್ ಯಾವತ್ತೂ ಅವರು ಮರೆಯುವುದಿಲ್ಲ. ಮೊನ್ನೆಯಷ್ಟೇ ರಾಧಿಕಾ ಕುಮಾರಸ್ವಾಮಿ ಹಾಡೊಂದಕ್ಕೆ ಡಾನ್ಸ್ ಮಾಡಿದ್ದು, ಈ ನೃತ್ಯದಲ್ಲಿ ಬ್ಯಾಲೆನ್ಸ್ ತಪ್ಪಿ ಬಿದ್ದಿದ್ದಾರೆ. ಇದನ್ನು ಓದಿ : – ಮಗುವಿಗೆ ಮುದ್ದಾದ ಹೆಸರಿಟ್ಟ ಪ್ರಣಿತಾ ಸುಭಾಷ್
ಆ ವಿಡಿಯೋವನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂದಿನಂತೆ ಡಾನ್ಸ್ ಕ್ಲಾಸಿಗೆ ಹೋಗಿರುವ ರಾಧಿಕಾ, ಮಾಸ್ಟರ್ ಜೊತೆ ಹೊಸ ಹಾಡಿಗೆ ಸ್ಟೆಪ್ ಕಲಿಯಲು ಪ್ರಯತ್ನಿಸಿದ್ದಾರೆ. ಹೀಗೆ ಡಾನ್ಸ್ ಮಾಡುವಾಗ ಬಿದ್ದಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಕೂಡ ಆಗಿದೆ.
ಇದನ್ನು ಓದಿ : – ಕಿರುತೆರೆ ಸ್ಟಾರ್ ನಟ ಚಂದನ್ ಕುಮಾರ್ ಗೆ ತೆಲುಗು ಶೂಟಿಂಗ್ ಶೆಟ್ ನಲ್ಲಿ ಕಪಾಳಮೋಕ್ಷ ..!