ಪ್ರವೀಣ್ ನೆಟ್ಟಾರ್ (Praveen nettaru) ಪ್ರಕರಣವನ್ನ ಎನ್ ಐ ಎ ಗೆ ವಹಿಸಿದ್ದಕ್ಕೆ ಗೃಹ ಸಚಿವ ಅಮಿತ್ ಶಾಗೆ (Amith shah) ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin kumar kateel) ಧನ್ಯವಾದ ಸಲ್ಲಿಸಿದ್ದಾರೆ. ಈ ವೇಳೆ ಅಮಿತ್ ಶಾ ನಳೀನ್ ಕುಮಾರ್ ಕಟೀಲ್ ಗೆ ಕ್ಲಾಸ್ ತಗೊಂಡಿದ್ದಾರೆ. ಶಾ ಕ್ಲಾಸ್ ಗೆ ಕಟೀಲ್ ತಬ್ಬಿಬ್ಬಾಗಿದ್ದಾರೆ.
ಪ್ರವೀಣ್ ಹತ್ಯೆ ನಂತರ ನಡೆದ ಬೆಳವಣಿಗೆ ಬಗ್ಗೆ ಶಾ ಬೇಸರವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ಅಸಮಾಧಾನ, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ರಾಜೀನಾಮೆ ಬಗ್ಗೆ ಶಾ ಗರಂ ಆಗಿದ್ದಾರೆ.
ಇದನ್ನು ಓದಿ : – ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿರುವವರೆಗೆ ಸಕ್ರಿಯ ರಾಜಕಾರಣ ಮಾಡುತ್ತೇನೆ – ಸಿದ್ದರಾಮಯ್ಯ