ಉದ್ವಿಗ್ನಗೊಂಡಿರುವ ಶಿವಮೊಗ್ಗ( shivamogga ) ದಲ್ಲಿ ಇಂದು ಸಹ ನಿಷೇಧಾಜ್ಞೆ ಮುಂದುವರಿದಿದೆ. ಇಂದಿನಿಂದ ಶಾಲಾ-ಕಾಲೇಜುಗಳು ಮತ್ತೆ ಆರಂಭಗೊಂಘಟನೆ ನಡೆದಾಗಿನಿಂದ ಶಿವಮೊಗ್ಗದಲ್ಲೇ ಇರುವ ಎಡಿಜಿಪಿ ಅಲೋಕ್ ಕುಮಾರ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
40 ವರ್ಷದೊಳಗಿನ ಜನರ ಮೇಲೆ ಪೊಲೀಸ್ ಕಣ್ಗಾವಲು ಇಡಲಾಗಿದೆ. ನಗರದಲ್ಲಿ 10 ಕೆಎಸ್ಆರ್ಪಿ ತುಕಡಿ, 10 ಡಿಎಆರ್, 1 ಆರ್ಎಎಫ್, 3 ಅಡಿಷನಲ್ ಎಸ್ಪಿ, 10 ಡಿವೈಎಸ್ಪಿ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿದೆ.
ಇದನ್ನೂ ಓದಿ : – ಬಿಹಾರ ಸಂಪುಟ ಸಚಿವರಿಗೆ ಖಾತೆ ಹಂಚಿಕೆ- ಗೃಹ ಖಾತೆ ಉಳಿಸಿಕೊಂಡ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಗೆ ಆರೋಗ್ಯ, ರಸ್ತೆ