ಬಿಜೆಪಿ ಜನ ಸಂಕಲ್ಪ ಯಾತ್ರೆ (BJP Janasankalpa yatre) ಯು ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ ಎಂದು BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalinkumar kateel)ಟ್ವೀಟ್ ಮಾಡಿದ್ದಾರೆ.
ವೈದ್ಯರ ಸಲಹೆಯ ಮೇರೆಗೆ ಆರೋಗ್ಯ ಚಿಕಿತ್ಸೆಯ ಕಾರಣ. 10 ದಿನಗಳ ತನಕ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಆದಷ್ಟು ಶೀಘ್ರBS ಮತ್ತೇ ಪಕ್ಷ, ಕ್ಷೇತ್ರದ ಸೇವೆಗೆ ಮರಳುತ್ತೇನೆ ಎಂದು ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ : – ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ – ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಪ್ರವಾಸ