ಭಾರತ ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸಿಕೊಂಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ( NARENDRA MODI ) ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ ( SHRUNGA SABHE ) ಯ ಪೂರ್ವಭಾವಿ ಸಭೆ ನಡೆಯಿತು.
I was at the meeting called by PM @narendramodi to discuss India’s G20 presidency, y’day. “To see the world as one family is a beginning of a lot of good things” is what I feel. Here is my statement. I am also thankful to the PM for enquiring after my health. @g20org @PMOIndia pic.twitter.com/1M3lvdHLRM
— H D Devegowda (@H_D_Devegowda) December 6, 2022
ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. ವಿಶೇಷ ಅಂದರೆ ಅನಾರೋಗ್ಯದ ನಡುವೆಯೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡು ಎಲ್ಲರ ಗಮನಸೆಳೆದಿದ್ದಾರೆ. ಇದನ್ನೂ ಓದಿ : – ಕ್ರಿಶ್ಚಿಯನ್ ಸಮುದಾಯದ ಮತ ಸೆಳೆಯಲು ಮುಂದಾದ್ರಾ ರೆಡ್ಡಿ..?
The All-Party meet on India's G-20 Presidency was a productive one. I thank all leaders who participated in the meeting and shared their insights. This Presidency belongs to the entire nation and will give us the opportunity to showcase our culture. https://t.co/wMaI0iSU8R pic.twitter.com/JVB9fEzGXm
— Narendra Modi (@narendramodi) December 5, 2022
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ( MALLIKHARJUN KHARGE ) , ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.
ಇದನ್ನೂ ಓದಿ : – ಕ್ರೀಡಾ ಸಾಧಕರಿಗೆ ಏಕಲವ್ಯ ಪ್ರಶಸ್ತಿ ನೀಡಿ ಗೌರವಿಸಿದ ಸರ್ಕಾರ