ಪಾರಿವಾಳ ಹಿಡಿಯಲು ಹೋಗಿ ಕರೆಂಟ್ ಶಾಕ್ ಪ್ರಕರಣ – ಚಿಕಿತ್ಸೆ ಫಲಿಸದೆ ಮತ್ತೊಬ್ಬ ಬಾಲಕ ಸಾವು

ಹೈಟೆನ್ಷನ್ ಲೈನ್ ಮೇಲೆ ಕುಳಿತಿದ್ದ ಪಾರಿವಾಳವನ್ನು ಹಿಡಿಯಲು ಹೋಗಿ ಕರೆಂಟ್ ಶಾಕ್ ಗೆ ಒಳಗಾಗಿ ಆಸ್ಪತ್ರೆ ಸೇರಿದ್ದ ಮತ್ತೊಬ್ಬ ಬಾಲಕ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. 

ಹೈಟೆನ್ಷನ್ ಲೈನ್ ಮೇಲೆ ಕುಳಿತಿದ್ದ ಪಾರಿವಾಳವನ್ನು ಹಿಡಿಯಲು ಹೋಗಿ ಕರೆಂಟ್ ಶಾಕ್ ಗೆ ಒಳಗಾಗಿ ಆಸ್ಪತ್ರೆ ಸೇರಿದ್ದ ಮತ್ತೊಬ್ಬ ಬಾಲಕ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.  ಚಂದ್ರು ( CHANDRU ) (13) ಮೃತಪಟ್ಟ ಬಾಲಕ. ಈತನಿಗೂ ಶೇ.74 ರಷ್ಟು ದೇಹ ಸುಟ್ಟು ಗಾಯಗಳಾಗಿತ್ತು.

ಪಾರಿವಾಳ ಹಿಡಿಯಲು ಹೋಗಿ ಹೈಟೆನ್ಷನ್ ವಯರ್ ಸ್ಪರ್ಶಿಸಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ  ಸಾವು – Public TV

ಕಳೆದ 7 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಸದ್ಯ ಬಾಲಕನ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಇಂದು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಗುವುದು.

ಇದನ್ನು ಓದಿ : –  ಕಾಂಗ್ರೆಸ್ ನವರು ದಲಿತರನ್ನ ಭಿಕ್ಷುಕರನ್ನಾಗಿ ಮಾಡಿದ್ದಾರೆ – ಆರಗ ಜ್ಞಾನೇಂದ್ರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!