ಗುಜರಾತ್ ನಲ್ಲಿ ಸತತ ಏಳನೇ ಬಾರಿ ಬಿಜೆಪಿಗೆ ಅಧಿಕಾರದ ಗದ್ದುಗೆ – ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

ಗುಜರಾತ್ ( GUJURATH ) ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದೆ.

ಗುಜರಾತ್ ( GUJURATH ) ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದೆ. ಸತತ ಏಳನೇ ಬಾರಿ ಗೆಲುವು ಸಾಧಿಸಿ ಗುಜರಾತ್ ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ನೋಡುತ್ತಿದೆ.

ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ( NARENDRA MODI ) ದೆಹಲಿ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಿ ಪಕ್ಷದ ನಾಯಕರು, ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ಅದರಲ್ಲಿ ಗುಜರಾತ್ ನಲ್ಲಿ ಸರ್ಕಾರ ರಚನೆ, ಮುಖ್ಯಮಂತ್ರಿ ಪದಗ್ರಹಣ ಬಗ್ಗೆ ಚರ್ಚೆಯಾಗಲಿದೆ.

ಇದನ್ನು ಓದಿ : –  ಗುಜರಾತ್ ಚುನಾವಣೆ ಮುಂದಿನ ಭವ್ಯ ಭಾರತಕ್ಕೆ ಹಿಡಿದ ಕೈಗನ್ನಡಿ – ಸಚಿವ ವಿ.ಸೋಮಣ್ಣ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!