ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ BMTC ಹಾಗೂ KSRTC ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.
ಕೊರೋನಾ ರೂಪಾಂತರಿ ತಳಿ BF.7 ಆತಂಕ ಹಿನ್ನೆಲೆಯಲ್ಲಿ KSRTC ಹಾಗೂ BMTC ಬಸ್ಗಳ ಕಂಡಕ್ಟರ್, ಡ್ರೈವರ್, ಪ್ರಯಾಣಿಕರಿಗೂ ಮಾಸ್ಕ್ ಕಡ್ಡಾಯ ಮಾಡಿದೆ. ಇದನ್ನು ಓದಿ :- ನಿವೃತ್ತ ಪ್ರಾಧ್ಯಾಪಕಿ ಶೆಲ್ಲಿ ದೆಹಲಿ ಮೇಯರ್ ಅಭ್ಯರ್ಥಿ …!
ಈ ಸಂಬಂಧ ಶೀಘ್ರವೇ BMTC ಗೆ ಗೈಡ್ ಲೈನ್ಸ್ ಬಿಡುಗಡೆ ಮಾಡಲಿದೆ. ನಾಳೆಯಿಂದ BMTC ಬಸ್ ಗಳಲ್ಲಿ ಪ್ರಯಾಣಿಸಬೇಕಾದರೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಒಂದು ವೇಳೆ ಮಾಸ್ಕ್ ಹಾಕಿಲ್ಲ ಅಂದ್ರೆ ಬಸ್ ಹತ್ತುವಂತಿಲ್ಲ.
ಇದನ್ನು ಓದಿ :- ಸಿಕ್ಕಿಂ ನಲ್ಲಿ ಭಾರತೀಯ ಸೇನಾ ವಾಹನ ಅಪಘಾತ – 16 ಮಂದಿ ಯೋಧರು ಸಾವು