ತ್ರಿಶೂಲ ಹಿಡ್ಕೊಂಡು ಬಿಜೆಪಿ ಕಾರ್ಯಕರ್ತರು ಸಾಯುತ್ತಿದ್ದಾರೆ – ಡಿ.ಕೆ.ಶಿವಕುಮಾರ್

ಬಿಜೆಪಿ ಕಾರ್ಯಕರ್ತರು ತ್ರಿಶೂಲ ಹಿಡಿದು ಹೋರಾಟ ಮಾಡಿ ಸಾಯುತ್ತಿದ್ದಾರೆ. ಯಾವ ಮಂತ್ರಿ ಮಗನೂ ಬಲಿಯಾಗಲ್ಲ. ಬಡವರ ಮಕ್ಕಳು ಸಾಯುತ್ತಿದ್ದಾರೆ.

ಬಿಜೆಪಿ (BJP)ಕಾರ್ಯಕರ್ತರು ತ್ರಿಶೂಲ ಹಿಡಿದು ಹೋರಾಟ ಮಾಡಿ ಸಾಯುತ್ತಿದ್ದಾರೆ. ಯಾವ ಮಂತ್ರಿ ಮಗನೂ ಬಲಿಯಾಗಲ್ಲ. ಬಡವರ ಮಕ್ಕಳು ಸಾಯುತ್ತಿದ್ದಾರೆ.

Prophet Mohammed remark row: Bane or boon for BJP? | Deccan Herald

ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ (NALIN KUMAR KATIL), ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಉತ್ತರಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ನಡೆಯುತ್ತಿರುವ ಬಸ್ ಯಾತ್ರೆ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಟ್ಟರು. ಇದನ್ನು ಓದಿ :- NPS ರದ್ದುಗೊಳಿಸಿ OPS ಜಾರಿ ಮಾಡಿ – ಶಿವಮೊಗ್ಗದಲ್ಲಿ ಪ್ರತಿಭಟನೆ

Nalin Kumar Kateel shunts out BS Yediyurappa's confidants from party office | Bengaluru News - Times of India

ಡಬ್ಬಲ್ ಇಂಜಿನ್ ಸರ್ಕಾರ ಅಂತ ಹೇಳುತ್ತಾರೆ, ಯಾವ ಮಾತು ಉಳಿಸಿಕೊಂಡಿದ್ದಾರೆ ಹೇಳಿ? ಮೀನುಗಾರರಿಗೆ ಸರಿಯಾಗಿ ಸೀಮೆಎಣ್ಣೆ ಕೊಡುತ್ತಿಲ್ಲ, ಗ್ಲೋಬಲ್ ಹೂಡಿಕೆದಾರರ ಸಮಾವೇಶದಲ್ಲಿ ಕರಾವಳಿ ( KARAVALI )ಗೆ ಏನು ಸಿಕ್ಕಿತ್ತು? ಯಾರು ಕೂಡಾ ಇಲ್ಲಿ ಹೂಡಿಕೆ ಮಾಡಲು ತಯಾರಿಲ್ಲ. ಕೋಮು ಗಲಭೆ ವಿಷ ಭಿತ್ತಿದ ಕಾರಣ ಮಕ್ಕಳು ವಿದ್ಯಾಭ್ಯಾಸಕ್ಕೆ ಬರುತ್ತಿಲ್ಲ. ಶಿಕ್ಷಣದಲ್ಲಿ ಮೊದಲ ರ್ಯಾಂಕ್ ಪಡಿತಿದ್ದ ಉಡುಪಿ ಜಿಲ್ಲೆ ಹಿಂದುಳಿದಿದೆ ಎಂದರು.

ಇದನ್ನು ಓದಿ :- ರಾಜ್ಯಕ್ಕೆ 100 ಬಾರಿ ಮೋದಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲ್ಲ – ಸಿದ್ದರಾಮಯ್ಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!