ಕೊಪ್ಪಳ (Koppala) ದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ (Iqbal ansari) ಗೆ ಜನಾರ್ದನ ರೆಡ್ಡಿ (Janardhanreddy) ಶಾಕ್ ಕೊಟ್ಟಿದ್ದಾರೆ. ಮುಸ್ಲಿಂ (Muslim) ಮಹಿಳಾ ಮುಖಂಡರು ಸಾಮೂಹಿಕವಾಗಿ ಜನಾರ್ದನ ರೆಡ್ಡಿ ಪಾಳಯಕ್ಕೆ ಸೇರಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ (Gangavati) ಯ ಕೆಆರ್ ಪಿಪಿ ಕಚೇರಿಯಲ್ಲಿ ಸೇರ್ಪಡೆಗೊಂಡಿದ್ದಾರೆ. ಮಾಜಿ ಸಚಿವ ಜನಾರ್ದನ ರೆಡ್ಡಿ ನೇತೃತ್ವದಲ್ಲಿ ಸಾಮೂಹಿಕವಾಗಿ ಸೇರ್ಪಡೆಗೊಂಡಿದ್ದಾರೆ. ಮುಸ್ಲಿಂ ಸಮುದಾಯದವರು ನಿರ್ಣಾಯಕ ಮತ ಹೊಂದಿದ್ದಾರೆ. ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಮುಸ್ಲಿಂ ಮತ ಸಹಕಾರಿ ಆಗಲಿದೆ. ರೆಡ್ಡಿ ಹೊಡೆತಕ್ಕೆ ಕಾಂಗ್ರೆಸ್ ವೋಟ್ ಬ್ಯಾಂಕ್ ಛಿದ್ರಗೊಂಡಿದೆ.
ಇದನ್ನು ಓದಿ :- ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ – ಸಿಎಂ ಬೊಮ್ಮಾಯಿ