Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political News

ಅರವಿಂದ್ ಕೇಜ್ರಿವಾಲ್ ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್

ಸೋಮವಾರ ಮಧ್ಯರಾತ್ರಿ 12.05ಕ್ಕೆ ಪಿ.ಸಿ.ಆರ್ ಗೆ ಕರೆ ಮಾಡಿ ಕೇಜ್ರಿವಾಲ್ ಗೆ ಕೊಲೆ ಬೆದರಿಕೆ ಹಾಕಿದ್ದಾನೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (ARVIND KERIWAL)ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

arvind kejriwal, MCD Election Results: ಪ್ರಧಾನಿ ಮೋದಿ ಆಶೀರ್ವಾದ, ಕೇಂದ್ರದ ಸಹಕಾರ  ಬೇಕು: ಎಂಸಿಡಿ ಗೆಲುವಿನ ಬಳಿಕ ಕೇಜ್ರಿವಾಲ್ ಹೇಳಿಕೆ - mcd election results 2022  need blessing of pm modi centres ...

38 ವರ್ಷದ ಮಾನಸಿಕ ಅಸ್ವಸ್ಥನೊಬ್ಬ ಸೋಮವಾರ ಮಧ್ಯರಾತ್ರಿ 12.05ಕ್ಕೆ ಪಿ.ಸಿ.ಆರ್ ಗೆ ಕರೆ ಮಾಡಿ ಕೇಜ್ರಿವಾಲ್ ಗೆ ಕೊಲೆ ಬೆದರಿಕೆ ಹಾಕಿದ್ದಾನೆ.  ಕರೆ ಬಂದ ತಕ್ಷಣ ಎಚ್ಚೆತ್ತ ದೆಹಲಿ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಅಲ್ಲದೆ ಕೆಲವೇ ಕ್ಷಣಗಳಲ್ಲಿ ಆತನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ದೆಹಲಿಯ ಗುಲಾಬಿ ಬಾಗ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ :- ಭಾರತದಲ್ಲಿ 6 ದಿನಕ್ಕೆ 300 ಕೋಟಿ ರೂ. ಕಲೆಕ್ಷನ್ ಮಾಡಿದ ‘ಪಠಾಣ್’

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!