ಮಂಗಳೂರಿನ ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಎಸ್.ಐ.ಟಿ ತನಿಖೆಗೆ ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಪ್ರಗತಿಪರ ಸಂಘಟನೆಗಳ ಸದಸ್ಯರು ಭೇಟಿ ಮಾಡಿ ಮನವಿ ಮಾಡಿದರು. ಕೆ.ಎಸ್.ವಿಮಲಾ, ಗೌರಮ್ಮ, ಲಕ್ಷ್ಮಿ ಪ್ರಭಾ ಬೆಳವಂಗಲ, ಡಾ: ಲೀಲಾ ಸಂಪಿಗೆ, ದೇವಿ, ರೂತ್ ಮನೋರಮಾ, ಅಕ್ಕೈ ಪದ್ಮಶಾಲಿ, ಅಖಿಲಾ, ಬಿ.ಎಂ. ಭಟ್ ,ಭೀಮನಗೌಡ, ಬಸಮ್ಮ, ಸುಮತಿ ಹಾಗೂ ಲಹರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
0 1 Less than a minute