Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಪಲ್ಲಕ್ಕಿ ಬಸ್‌ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಪಲ್ಲಕ್ಕಿ ಬಸ್‌ ಗಳಿಗೆ ಚಾಲನೆ ನೀಡಿದ್ರು.

ಸುಮಾರು 148 ಬಸ್​ಗಳಿಗೆ ಚಾಲನೆ ನೀಡಲಾಗಿದ್ದು, 44 ಎಸಿ ಸ್ಲೀಪರ್ ಮತ್ತು ನಾಲ್ಕು ನಾನ್ ಎಸಿ ಸ್ಪೀಪರ್ ಬಸ್​ಗಳನ್ನು ಹೊಂದಿದೆ. ಆದರೆ, ಸ್ಲೀಪರ್ ಬಸ್​ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇನ್ನು 100 ನಗರ ಸಾರಿಗೆ ಬಸ್ಸುಗಳು ಹಾಗೂ 40 ನಾನ್ ಎಸಿ ಸ್ಲೀಪರ್ ಬಸ್ ಗಳು ಅಶೋಕ ಲೇಲ್ಯಾಂಡ್ ಕಂಪನಿಗೆ ಸೇರಿದ್ದಾಗಿದೆ. ನಾಲ್ಕು ನಾನ್ ಎಸಿ ಸ್ಲೀಪರ್, ನಾಲ್ಕು ಎಸಿ ಸ್ಲೀಪರ್ ಬಸ್​ಗಳು ಟಾಟಾ ಕಂಪನಿಯದ್ದಾಗಿವೆ. ಈ ಪೈಕಿ 44 ಎಸಿ ಸ್ಲೀಪರ್, ನಾಲ್ಕು ನಾನ್ ಎಸಿ ಸ್ಲೀಪರ್ ಬಸ್​ಗಳನ್ನು ಹೊರತುಪಡಿಸಿ ಉಳಿದ 100 ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!