Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ರೇಸ್‌ಕೋರ್ಸ್‌ ಮೇಲೆ ಸಿಸಿಬಿ ದಾಳಿ : ಬರೋಬ್ಬರಿ 3ಕೋಟಿ 47 ಲಕ್ಷ ಹಣ ಪತ್ತೆ ಸಿಸಿಬಿ ವಶಕ್ಕೆ

ಬೆಂಗಳೂರು : ನಗರದ ರೇಸ್ ಕೋರ್ಸ್ ಮೇಲೆ ‌ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಮಧ್ಯ ರಾತ್ರಿ 1 ಗಂಟೆಗೆ ದಾಳಿ ಕಾರ್ಯಾಚರಣೆ ಕೊನೆಗೊಳಿಸಿದ್ದಾರೆ.

ದಾಳಿ ವೇಳೆ ಸುಮಾರು 3 ಕೋಟಿ 47 ಲಕ್ಷ ಹಣ ಪತ್ತೆಯಾಗಿದೆ. ಲೆಕ್ಕವಿಲ್ಲದ ಹಣ ಹಾಗೂ ಜಿಎಸ್‌ಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ 60 ಜನರನ್ನು ವಶಕ್ಕೆ ಪಡೆದು ಸ್ಟೇಷನ್ ಬೇಲ್ ಮೇಲೆ ಬಿಡುಗಡೆಗೊಳಿಸಲಾಗಿದೆ. ಸಿಸಿಬಿ ದಾಳಿಯಲ್ಲಿ ಸಿಕ್ಕವರ ಮೇಲೆ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸುಮಾರು 60 ಜನರನ್ನು ವಶಕ್ಕೆ ಪಡೆದು ಸ್ಟೇಷನ್ ಬೇಲ್‌ ಮೇಲೆ ಬಿಡುಗಡೆ ಮಾಡಲಾಗಿದೆ. ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!