ಸೀತೆಯಾಗಿ ಸಾಯಿ ಪಲ್ಲವಿ ಬಾಲಿವುಡ್ ಗೆ ಎಂಟ್ರಿ?

ಸೌತ್ ಸೂಪರ್ ಸ್ಟಾರ್ ಸಾಯಿ ಪಲ್ಲವಿ ದಕ್ಷಿಣ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಮಿಂಚುತ್ತಿದ್ದಾರೆ. ಚಿತ್ರಗಳಲ್ಲಿ ಅದ್ಭುತವಾಗಿ ಅಭಿನಯಿಸುವ ಮೂಲಕ ಯುವಜನತೆ ಮಾತ್ರವಲ್ಲದೇ ಎಲ್ಲ ವರ್ಗದ ಪ್ರೇಕ್ಷಕರನ್ನೂ ತಲುಪಿದ್ದಾರೆ.

ಸೌತ್ ಸೂಪರ್ ಸ್ಟಾರ್ ಸಾಯಿ ಪಲ್ಲವಿ ( sai pallavi )ದಕ್ಷಿಣ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಮಿಂಚುತ್ತಿದ್ದಾರೆ. ಚಿತ್ರಗಳಲ್ಲಿ ಅದ್ಭುತವಾಗಿ ಅಭಿನಯಿಸುವ ಮೂಲಕ ಯುವಜನತೆ ಮಾತ್ರವಲ್ಲದೇ ಎಲ್ಲ ವರ್ಗದ ಪ್ರೇಕ್ಷಕರನ್ನೂ ತಲುಪಿದ್ದಾರೆ. ಇದೀಗ ಈ ಬ್ಯೂಟಿ ಫುಲ್ ನಟಿಯ ಮುಂದಿನ ಸಿನಿಮಾಗೆ ಸಂಬಂಧಿಸಿದ ಸುದ್ದಿಯೊಂದು ಸಖತ್ ವೈರಲ್ ಆಗಿದೆ. ಸಾಯಿ ಪಲ್ಲವಿ ಬಾಲಿವುಡ್ ( bollywood ) ಗೆ ಪದಾರ್ಪಣೆ ಮಾಡಲಿದ್ದಾರಂತೆ.

Sai Pallavi reacts on 'Lady Power Star' tag - Telugu News - IndiaGlitz.com

ಬಾಲಿವುಡ್ ಹೀರೋ ರಣಬೀರ್ ಕಪೂರ್ ( ranbhira kapoor ) ಜೊತೆ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ. ರಣಬೀರ್ ಶ್ರೀರಾಮನ ಪಾತ್ರದಲ್ಲಿ ಕಾಣಿಸಿಕೊಂಡರೆ ಸಾಯಿ ಪಲ್ಲವಿ ಸೀತೆಯಾಗಿ ಪಾತ್ರ ವಹಿಸಲಿದ್ದಾರೆ. ಈ ಹಿಂದೆ ಈ ಪಾತ್ರಕ್ಕೆ ದೀಪಿಕಾ ಪಡುಕೋಣೆ ಹಾಗೂ ಕರೀನಾ ಕಪೂರ್ ಹೆಸರು ಕೇಳಿ ಬಂದಿತ್ತು.  ಇದನ್ನು ಓದಿ : –  KGF ಸಿನಿಮಾ ಖ್ಯಾತಿಯ ತಾತ ಕೃಷ್ಣ ಜಿ. ರಾವ್ ನಿಧನ

Sai Pallavi wasn't in 'celebratory mood' this birthday || Sai Pallavi wasn't in 'celebratory mood' this birthday

ಆದರೆ ಚಿತ್ರ ನಿರ್ಮಾಪಕರು ಸಾಯಿ ಪಲ್ಲವಿ ಅವರನ್ನು ಅಂತಿಮಗೊಳಿಸಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಹೃತಿಕ್ ರೋಷನ್ ಈ ಸಿನಿಮಾದಲ್ಲಿ ರಾವಣನ ಪಾತ್ರ ಮಾಡಲಿದ್ದಾರೆ. ರಾಮಾಯಣ ಆಧಾರಿತ ಈ ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಆರಂಭವಾಗಲಿದ್ದು, ಈ ಯೋಜನೆಯ ಅಧಿಕೃತ ವಿವರಗಳು ಶೀಘ್ರದಲ್ಲೇ ಬಹಿರಂಗಗೊಳ್ಳಲಿವೆ.

ಇದನ್ನು ಓದಿ : –  ಸಿದ್ದರಾಮಯ್ಯ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ – ಸಿಎಂ ಬೊಮ್ಮಾಯಿ ಗಂಭೀರ ಆರೋಪ..!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!