ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟಿ ನೋರಾ ಫತೇಹಿ

ಸುಖೇಶ್ ಚಂದ್ರಶೇಖರ್ ಒಳಗೊಂಡ ಮನಿ ಲಾಂಡರಿಂಗ್ ಕೇಸ್ ನಲ್ಲಿ ತನ್ನ ಹೆಸರನ್ನು ಬಲವಂತವಾಗಿ ಬಳಕೆ ಮಾಡಲಾಗಿದೆ ಎಂದು ಬಾಲಿವುಡ್ ನಟಿ ( BOLLYWOOD ) ನೋರಾ ಫತೇಹಿ ಆರೋಪ ಮಾಡಿದ್ದಾರೆ.

ಸುಖೇಶ್ ಚಂದ್ರಶೇಖರ್ ಒಳಗೊಂಡ ಮನಿ ಲಾಂಡರಿಂಗ್ ಕೇಸ್ ನಲ್ಲಿ ತನ್ನ ಹೆಸರನ್ನು ಬಲವಂತವಾಗಿ ಬಳಕೆ ಮಾಡಲಾಗಿದೆ ಎಂದು ಬಾಲಿವುಡ್ ನಟಿ ( BOLLYWOOD ) ನೋರಾ ಫತೇಹಿ ಆರೋಪ ಮಾಡಿದ್ದಾರೆ. ಸುಖೇಶ್ ಚಂದ್ರಶೇಖರ್ ಗೆ ಸಂಬಂಧಪಟ್ಟ 200 ಕೋಟಿ ರೂ. ವಂಚನೆ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ.

jacqueline fernandez, ಜಾಕ್ವೆಲಿನ್ ಫರ್ನಾಂಡೀಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ  ನೋರಾ ಫತೇಹಿ - sukesh chandrasekhar case nora fatehi files complaint against  bollywood actress jacqueline fernandez ...

ಈ ವಿಚಾರದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಬಾಲಿವುಡ್ ನಟಿ ನೋರಾ ಫತೇಹಿ ಕೇಸ್ ದಾಖಲಿಸಿದ್ದಾರೆ. ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪ ಮಾಡಿರುವ ನಟಿ ನೋರಾ ಫತೇಹಿ, ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸೇರಿ 15 ಮಾಧ್ಯಮ ಕಂಪನಿಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಇದನ್ನು ಓದಿ : –  ಭಾರತ-ಚೀನಾ ಗಡಿಯಲ್ಲಿ ಸೈನಿಕರ ಸಂಘರ್ಷ – ಮಧ್ಯಾಹ್ನ ಸಂಸತ್ತಿನ ಉಭಯ ಸದನಗಳಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಷಣ

ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ನೋರಾ ಫತೇಹಿ!-  Kannada Prabha

ಸುಖೇಶ್ ಚಂದ್ರಶೇಖರ್ ( SUKHESH CHANDRASHEKHAR ) ಗೆ ಸಂಬಂಧಪಟ್ಟ 200 ಕೋಟಿ ರೂ. ವಂಚನೆ ಪ್ರಕರಣ ಈಗ ಜೋರಾಗಿ ಸದ್ದು ಮಾಡ್ತಿದೆ. ಈ ವಿಚಾರದಲ್ಲಿ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ ನಟಿಯರಾದ ನೋರಾ ಫತೇಹಿ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಹೆಸರು ಸೇರಿದೆ. ಈ ಮಧ್ಯೆ ಈಗ ನಟಿ ನೋರಾ ಫತೇಹಿ, ತನ್ನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇದನ್ನು ಓದಿ : –  ಕಾಂಗ್ರೆಸ್ ನವರು SC-ST ಮತ ಕಬಳಿಸಲು ಜನರ ದಿಕ್ಕು ತಪ್ಪಿಸುತ್ತಿದ್ದಾರೆ – ಸಿಎಂ ಬೊಮ್ಮಾಯಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!