ಕೇಸರಿ ಬಿಕಿನಿಗೂ ಕಿರಿಕ್ ಮಾಡಿದವರಿಗೆ ತಿರುಗೇಟು ಕೊಟ್ಟ ಶಾರುಖ್ ಖಾನ್

ನಟ ಶಾರುಖ್ ಖಾನ್ ಸ( SHARUKH KHAN ) ದ್ಯ ‘ಪಠಾಣ್’ ( PATAN ) ಸಿನಿಮಾದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ. ಆದರೆ ಈ ಚಿತ್ರಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಕಾಟ ಹೆಚ್ಚಾಗಿದೆ. ಒಂದು ವರ್ಗದ ಜನರು ಶಾರುಖ್ ಖಾನ್ ಅವರನ್ನು ಟಾರ್ಗೆಟ್ ಮಾಡಿದ್ದಾರೆ.

ನಟ ಶಾರುಖ್ ಖಾನ್ ಸ( SHARUKH KHAN ) ದ್ಯ ‘ಪಠಾಣ್’ ( PATAN ) ಸಿನಿಮಾದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ. ಆದರೆ ಈ ಚಿತ್ರಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಕಾಟ ಹೆಚ್ಚಾಗಿದೆ. ಒಂದು ವರ್ಗದ ಜನರು ಶಾರುಖ್ ಖಾನ್ ಅವರನ್ನು ಟಾರ್ಗೆಟ್ ಮಾಡಿದ್ದಾರೆ. ಹಾಗಾಗಿ ‘ಪಠಾಣ್’ ಚಿತ್ರವನ್ನು ಬಹಿಷ್ಕಾರ ಮಾಡಬೇಕು ಎಂದು ಅಭಿಯಾನ ನಡೆಸಲಾಗುತ್ತಿದೆ. ಈ ಸಿನಿಮಾದ ‘ಬೇಷರಂ ರಂಗ್..’ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಣ್ಣದ ಬಿಕಿನಿ ಧರಿಸಿದ್ದಕ್ಕೆ ಕೆಲವರು ತಕರಾರು ತೆಗೆದಿದ್ದಾರೆ. ಇಂಥವರಿಗೆಲ್ಲ ಶಾರುಖ್ ಖಾನ್ ಅವರು ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಕೊಲ್ಕತ್ತಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಮಾತನಾಡಿದ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಗುರುವಾರ ಸಂಜೆ ಕೊಲ್ಕತ್ತಾ ಅಂತಾರಾಷ್ಟ್ರೀಯ ಸಿನಿಮೋತ್ಸವ ಉದ್ಘಾಟನೆಗೊಂಡಿದೆ. ಈ ಕಾರ್ಯಕ್ರಮದಲ್ಲಿ ಶಾರುಖ್ ಖಾನ್, ಅಮಿತಾಭ್ ಬಚ್ಚನ್, ಜಯಾ ಬಚ್ಚನ್, ರಾಣಿ ಮುಖರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಈ ವೇದಿಕೆಯಲ್ಲಿ ಶಾರುಖ್ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ನೆಗೆಟಿವ್ ವಿಚಾರಗಳನ್ನು ಹಬ್ಬಿಸಲಾಗುತ್ತಿದೆ. ಈ ಕುರಿತು ಶಾರುಖ್ ಖಾನ್ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಸಂಕುಚಿತ ದೃಷ್ಟಿಕೋನದಿಂದ ಈ ರೀತಿ ಆಗುತ್ತಿದೆ. ಇದನ್ನು ಓದಿ : –  ಇಂದು ಮಾಜಿ ಸಿಎಂ ಹೆಚ್ಡಿಕೆ ಹುಟ್ಟುಹಬ್ಬ – ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣಮಹೋತ್ಸವ

Shahukh Khan's Pathaan Besharam Rang Song Out Now: शाहरुख खान और दीपिका पादुकोण की 'पठान' का 'बेशरम रंग' गाने हुआ रिलीज, सिजलिंग केमिस्ट्री देख दीवाने हुए फैन्स ...

ಈ ಸಂದರ್ಭದಲ್ಲಿ ಸಿನಿಮಾಗೆ ಮಹತ್ವದ ಪಾತ್ರವಿದೆ’ ಎಂದು ಹೇಳಿದ್ದಾರೆ. ಎಲ್ಲಿಯೂ ಕೂಡ ಅವರು ‘ಪಠಾಣ್’ ಚಿತ್ರದ ಹೆಸರು ಎತ್ತಿಲ್ಲ. ಆದರೆ ಭಾಷಣ ಮುಗಿಸುವಾಗ ಅವರು ಹೇಳಿದ ಒಂದು ಮಾತು ಸಖತ್ ವೈರಲ್ ಆಗಿದೆ. ‘ಜಗತ್ತು ಸಹಜ ಸ್ಥಿತಿಗೆ ಬಂದಿದೆ. ನಾವೆಲ್ಲರೂ ಖುಷಿಯಾಗಿದ್ದೇವೆ. ನಾನು ಹೆಚ್ಚು ಖುಷಿಯಾಗಿದ್ದೇನೆ. ಜಗತ್ತು ಏನು ಬೇಕಾದರೂ ಮಾಡಿಕೊಳ್ಳಲಿ. ನಾನು, ನೀವು ಮತ್ತು ಪಾಸಿಟಿವ್ ಮನಸ್ಥಿತಿ ಇರುವ ಎಲ್ಲ ಜನರು ಜೀವಂತವಾಗಿದ್ದೇವೆ ಅಂತ ಹೇಳಲು ನನಗೆ ಯಾವುದೇ ಅಡೆತಡೆ ಇಲ್ಲ’ ಎಂದು ಶಾರುಖ್ ಖಾನ್ ಹೇಳಿದ್ದಾರೆ.

ಇದನ್ನು ಓದಿ : –  ವಿಜಯ್ ದಿವಸ್ ಆಚರಣೆ ಹಿನ್ನಲೆ – ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!