ಬೆಂಗಳೂರು : ಥೈಲ್ಯಾಂಡ್ ವಿದೇಶ ಪ್ರವಾಸಕ್ಕೆ ತೆರಳಿದ್ದಾಗ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾಗೆ ಹೃದಯಾಘಾತಗೊಂಡಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸ್ಪಂದನಾಗೆ ಹೃದಯಾಘಾತ ನಡೆದ ಸಂದರ್ಭದಲ್ಲಿ ನಟ ವಿಜಯರಾಘವೇಂದ್ರ ಕೂಡಾ ಜತೆಯಲ್ಲಿ ಇದ್ದರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಅಪ್‌ಡೇಟ್ ಮಾಡಲಾಗುತ್ತದೆ.
0 1 Less than a minute