ಬೆಂಗಳೂರು : ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೈವೆ(Mysuru-Bengaluru Expressway)ಯಲ್ಲಿ ಅಪಘಾತಗಳ ಹೆಚ್ಚಳ ಹಿನ್ನೆಲೆ ಆಗಸ್ಟ್ 1 ರಿಂದ ಬೈಕ್, ಆಟೋ ಮತ್ತು ಟ್ರ್ಯಾಕ್ಟರ್ ಸಂಚಾರಕ್ಕೆ ನಿರ್ಬಂಧಿಸಿ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಈ ನಿರ್ಧಾರಕ್ಕೆ ಬೈಕ್, ಆಟೋ, ಟ್ರ್ಯಾಕ್ಟರ್ ಸವಾರರಿಂದ ಮಿಶ್ರ ಪ್ರತಿಕ್ರಿಯೆವಾಗಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ವರದಿಯಾಗಿದೆ.
0 0 Less than a minute