ಕೊಪ್ಪಳ : ಕೊಪ್ಪಳ ಜಿಲ್ಲೆಯ ಸಚಿವರು ಮತ್ತು ಶಾಸಕರುಗಳ ಜತೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಚರ್ಚಿಸಿದರು. ಆಯಾ ಕ್ಷೇತ್ರಗಳ ಅಭಿವೃದ್ಧಿ , ಅನುದಾನ ಮತ್ತು ಲೋಕಸಭಾ ಚುನಾವಣೆ ಸಿದ್ದತೆ ಕುರಿತು ಚರ್ಚಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಸ್ಥಿತರಿದ್ದರು.
0 0 Less than a minute