ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಗೃಹ ಜ್ಯೋತಿ ಯೋಜನೆ ಉದ್ಘಾಟನೆಗೆ ಕಲಬುರ್ಗಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕಲಬುರ್ಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಂ ಅವರು ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
0 20 Less than a minute