ದೆಹಲಿ : ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ( Prime Minister Narendra Modi) ಅವರನ್ನು ಸಿಎಂ ಸಿದ್ದರಾಮಯ್ಯ (CM Siddaramaiah)ಭೇಟಿ ಮಾಡಿದ್ದಾರೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು.
0 2 Less than a minute