ದೆಹಲಿ : ಹೈಕಮಾಂಡ್ ಜೊತೆ ಸಭೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ( Prime Minister Narendra Modi) ಭೇಟಿಯಾದ ಸಿಎಂ ಸಿದ್ದರಾಮಯ್ಯ (CM Siddaramaiah)ಭೇಟಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ.