ಕಲ್ಬುರ್ಗಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ(Grihajyothi scheme)ಗೆ ಕಲ್ಬುರ್ಗಿಯ ಎನ್.ವಿ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah)ಅಧಿಕೃತವಾಗಿ ಚಾಲನೆ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.