ಬೆಂಗಳೂರು : ರಾಜ್ಯದಲ್ಲಿ ಹವಮಾನ ಬದಲಾವಣೆಯಿಂದ ಮಾನವನ ಆರೋಗ್ಯದ ಮೇಲೆ ಉಂಟಾಗುವ ದುಷ್ಪಾರಿಣಾಮ ಗುರುತಿಸಿ ಮುಂಜಾಗೃತ ಕ್ರಮವಾಗಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆರೋಗ್ಯ ಸಂಸ್ಥೆಗಳ ಆವರಣದಲ್ಲಿ ಉತ್ತಮ ಗಾಳಿ ನೀಡುವಂತಹ ಹಾಗೂ ಔಷಧೀಯ ಗಿಡ/ಮರಗಳನ್ನ ಬೆಳೆಸಿ ನಿರ್ವಹಣೆ ಮಾಡುವುದನ್ನ ಕಡ್ಡಾಯಗೊಳಿಸಿ ಎನ್ನಲಾಗಿದೆ.
0 1 Less than a minute