ಬೆಂಗಳೂರು : ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ (Vijayraghavendra’s wife Spandana passes away)ಕ್ಕೆ ಡಿಸಿಎಂ ಡಿಕೆಶಿವಕುಮಾರ್ (Deputy CM DK Shivakumar)ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಕನ್ನಡದ ಖ್ಯಾತ ನಟ ಶ್ರೀ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಶ್ರೀಮತಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್ ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು ಹಾಗೂ ಸ್ನೇಹಿತ ವರ್ಗಕ್ಕೆ ನನ್ನ ಸಾಂತ್ವನಗಳು ಎಂದು ತಮ್ಮ ಟ್ಟಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ