ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಹತ್ವದ ನಡೆ ಇಟ್ಟಿದ್ದು, 24 ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ 24 ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ಸೋಮವಾರ ಆದೇಶ ಹೊರಡಿಸಲಾಗಿದೆ. 2019ರಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಅವರಲ್ಲಿ 52 ಮಂದಿಯ ನೇಮಕಾತಿಯನ್ನು ರದ್ದುಗೊಳಿಸಿ ಜುಲೈ 12ರಂದು ಆದೇಶ ಹೊರಡಿಸಲಾಗಿತ್ತು.ಹಿಂದೆ ಅಧ್ಯಕ್ಷ ಸ್ಥಾನ ಹೊಂದಿದ್ದ ರಘು ಕೌಟಿಲ್ಯ, ಮಣಿರಾಜ ಶೆಟ್ಟಿ, ಕೆ.ವಿ. ನಾಗರಾಜ ಮತ್ತು ರೇವಣಪ್ಪ ಕೋಳಗಿ ಅವರಿಗೆ ಅವರಿಗೆ ಪುನಃ ಅವಕಾಶ ನೀಡಲಾಗಿದೆ. ಈ ಬಾರಿ ಬಿಜೆಪಿ ಕಾರ್ಯಕರ್ತರಿಗೇ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಅದರೆ ಸರ್ಕಾರ ರಚನೆಯಾಗಿ 2 ತಿಂಗಳಾಯ್ತು ಇನ್ನೂ ನಿಗಮ ಮಂಡಳಿಗಳಿಗೆ ನೇಮಕ ಮಾಡಿಲ್ಲ, ಪ್ರಮುಖ ನಿಗಮಗಳಿಗೆ ನಮ್ಮನ್ನ ನೇಮಕಮಾಡಿ ಕೈ ನಾಯಕರಿಂದಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಹೆಚ್ಚಿದ ಆಕಾಂಕ್ಷಿಗಳ ಒತ್ತಡ ಮೇಲೆ ಒತ್ತಡವಾಗುತ್ತಿದೆ. ಹಾಗಾಗಿ ನಾಳೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರಿಗೆ ಹಂಚಿಕೆ ಬಗ್ಗೆ ಚರ್ಚೆಸಿ ಶೇಕಡಾ 30% ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಸಾಧ್ಯತೆ. ಉಳಿದ ನಿಗಮ ಮಂಡಳಿಗೆ ಬೇರೆ ಬೇರೆಯವರಿಗೆ ಅವಕಾಶ ನೀಡಲು ನಿರ್ಧಾರ ಮಾಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಭರವಸೆ ಕೊಟ್ಟದ್ದಾರೆ, ಮಾಜಿ ಶಾಸಕರು, ಪ್ರಮುಖ ಕೈ ಮುಖಂಡರಿಗೆ ನೀಡಲು ತೀರ್ಮಾನ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರ್ದೇಶಕ ಸ್ಥಾನ ನೀಡಲು ಚಿಂತನೆ ನಡೆಸಿದೆ ನಿಗಮ ಮಂಡಳಿ ಅಧ್ಯಕ್ಷರ ಸ್ಥಾನಕ್ಕೆ ಒತ್ತಡ ಹೆಚ್ಚಾದ ಕಾರಣ ನೇಮಕಕ್ಕೆ ನಿರ್ಧಾರ ಸರ್ಕಾರದ ಆಪ್ತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.