ಬೆಂಗಳೂರು : ನೀವೇನಾದರು ಲಾಲ್ ಬಾಗ್ ಪ್ಲವರ್ ಶೋಗೆ ಹೋಗುತ್ತಿದ್ದೀರಾ ಹಾಗಾದರೆ 214 ಫಲಪುಷ್ಪ ಪ್ರದರ್ಶನದ ಟಿಕೆಟ್ ಪಡೆಯಲು ಇನ್ನಷ್ಟು ಸುಲಭವಾಗಿದೆ .ಹೌದು ಈ ಬಾರಿ ಫಲಪುಷ್ಪ ಪ್ರದರ್ಶನದ ಟಿಕೆಟ್ ಆನ್ಲೈನ್ ನಲ್ಲಿ ಲಭ್ಯವಿದೆ , ಪ್ರತಿ ಬಾರಿ ಕೂಡ ಫಲಪುಷ್ಪ ಪ್ರದರ್ಶನದ ಟಿಕೆಟ್ ಕೊಳ್ಳಲು ಸಾಲುಗಟ್ಟಿ ನಿಲ್ಲಬೇಕಾಗಿತ್ತು ಆದರೆ ಈ ಬಾರಿ ಆರಾಮಾಗಿ ಆನ್ನೈನ್‌ನಲ್ಲಿ ಟಿಕೆಟ್ ಬುಕ್ ಮಾಡಬಹುದಾಗಿದೆ.
ಈ ಬಾರಿ ತೋಟಗಾರಿಕೆ ಇಲಾಖೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರ ಗಮನ ಸೆಳೆಯಲು ಇಲಾಖೆ ಮುಂದಾಗಿದ್ದು ಟೀಕೆಟ್ ಖರೀದಿ ವೇಳೆ ನೂಕು ನುಗ್ಗಲು ತಪ್ಪಿಸಲು ಆನ್ನೈನ್ ಟೀಕೆಟ್ ವ್ಯವಸ್ಥೆ ಮಾಡಲಾಗಿದೆ , ಹೀಗಾಗಿ ಟಿಕೇಟ್ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲವಾಗದಂತೆ ಆನ್ಲೈನ್ ವ್ಯವಸ್ಥೆ ಮಾಡಲಾಗಿದೆ …
ವರದಿ ; ವರ್ಷಿತ ತಾಕೇರಿ