ಬೆಂಗಳೂರು : ನಗರ ಏಕಕಾಲದಲ್ಲಿ 28 ಕ್ಷೇತ್ರದಲ್ಲಿ 45 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಪದ್ಮನಾಭನಗರ, ಜಯನಗರ, ವಿಜಯನಗರ, ಬಸವನಗುಡಿ, ಬ್ಯಾಟರಾಯನಪುರ, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ ಕೆ.ಆರ್.ಪುರಂ ಸೇರಿದಂತೆ ಒಟ್ಟು 45 ಆರ್‌ಒ, ಎಆರ್‌ಒ, ಎಡಿಟಿಪಿ ಅಧಿಕಾರಿಗಳ ಕಚೇರಿಗಳ ಮೇಲೆ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿ ಅಪ್‌ಡೇಟ್ ಮಾಡಲಾಗುತ್ತದೆ.