ಬೆಂಗಳೂರು : ಮಲಯಾಳಂ (Malayalam) ಸಿನಿಮಾ ರಂಗದ ಖ್ಯಾತ ನಿರ್ದೇಶಕ (Director) ಸಿದ್ದಿಕಿ (Siddiqui) ತೀವ್ರ ಹೃದಯಾಘಾತಕ್ಕೆ ಒಳಾಗಿದ್ದಾರೆ ಎಂದು ವರದಿಯಾಗಿದೆ.
ಕನ್ನಡ ಚಿತ್ರರಂಗದಲ್ಲಿ ವಿಜಯ್ ರಾಘವೇಂದ್ರ ಧರ್ಮಪತ್ಮಿ ಸ್ಪಂದನ ಹೃದಯಾಘಾತದಿಂದ ಹೊಂದಿದ್ದ ಬೆನ್ನಲ್ಲೆ ಇದೀಗ ಮತ್ತೊಂದು ಸಿನಿಮಾ ರಂಗದ ಖ್ಯಾತ ನಿರ್ದೇಶಕಮಲಯಾಳಂ ಸಿದ್ದಿಕಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ .ಅನ್ನೋದು ಮತ್ತೊಂದು ಸಿನಿ ರಂಗಕ್ಕೆ ಶಾಕ್ ನೀಡಿದಂತಾಗಿದೆ.
ಮಲಯಾಳಂ ಸಿನಿ ರಂಗದ ನಿರ್ದೇಶಕ ಸಿದ್ದಿಕಿ ತೀವ್ರ ಹೃದಯಾಘಾತಕ್ಕೆ ಒಳಾಗಿದ್ದು, ಇದೀಗ ಇವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಇವರು ಈ ಹಿಂದೆಯೇ ನ್ಯುಮೋನಿಯಾ ಮತ್ತು ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದರು. ತೆಲುಗು, ಮಲಯಾಳಂ, ಹಿಂದಿ ಚಿತ್ರೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಸಿದ್ದಿಕಿ, ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರ ಬಾಡಿಗಾರ್ಡ್ ಚಿತ್ರಕ್ಕೂ ನಿರ್ದೇಶನ ಮಾಡಿದ್ದರು.