ಬೆಂಗಳೂರು: ವಿಶ್ವವಿದ್ಯಾಲಯದ ಉಪ ಕುಲಪತಿ ಹಾಗೂ ಘನತ್ಯಾಜ್ಯ ವಿಭಾಗದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಇಂದು ಘನತ್ಯಾಜ್ಯ ನಿರ್ವಹಣೆಯ ಪಾಲುದಾರರ ಸಭೆ ನಡೆಯಲಿದೆ. ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ “ಸ್ವಚ್ಛ ಬೆಂಗಳೂರು/ಘನತ್ಯಾಜ್ಯ ನಿರ್ವಹಣೆ”ಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಯಲಿದೆ, ಘನತ್ಯಾಜ್ಯ ನಿರ್ವಹಣೆಯ ಪಾಲುದಾರರ ಸಭೆಯೂ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದ್ದು 1.00 ಗಂಟೆಗೆವರೆಗೂ ಸಭೆ ನಡೆಯಲಿದೆ.
0 0 Less than a minute