76ನೇ ವರ್ಷದ ವಸಂತಕ್ಕೆ ಕಾಲಿಟ್ಟಿರುವ ಸಿಎಂ ಸಿದ್ದರಾಮಯ್ಯಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಭ ಕೋರಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಮಾಜಿ ಸಂಸದ ರಾಹುಲ್ ಗಾಂಧಿ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಆತ್ಮೀಯವಾಗಿ ಬರಮಾಡಿಕೊಂಡ ರಾಹುಲ್ ಗಾಂಧಿ, ಹೂಗುಚ್ಛ ನೀಡಿ ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.
0 0 Less than a minute