ಬೆಂಗಳೂರು : ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಯು ಆಗಸ್ಟ್ 21 ರಿಂದ ಆರಂಭವಾಗಲಿದೆ. ಉಪನ್ಯಾಸಕರ ವಿರೋಧದ ನಡುವೆಯೇ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪ್ರತೀ ವರ್ಷ ಎರಡು ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಿದೆ.
2022-23ನೇ ಸಾಲಿನಲ್ಲಿ ಹಾಗೂ ಅದಕ್ಕೂ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ನೋಂದಾಯಿಸಿಕೊಂಡು ಪರೀಕ್ಷೆ ಬರೆಯಬಹುದು. ಆ.10 ನೋಂದಣಿಗೆ ಕೊನೆಯ ದಿನವಾಗಿದ್ದು ಆಸಕ್ತರು ತಮ್ಮ ಕಾಲೇಜುಗಳಿಗೆ ತೆರಳಿ ನೋಂದಣಿ ಮಾಡಿಸಬಹುದಾಗಿದೆ.
ಪೂರಕ ಪರೀಕ್ಷೆ -2 ವೇಳಾಪಟ್ಟಿ :
21-08-2೦23- ಸೋಮವಾರ- ಕನ್ನಡ ಹಾಗೂ ಅರೇಬಿಕ್
22-08-23- ಮಂಗಳವಾರ ಐಚ್ಛಿಕ ಕನ್ಬಡ, ರಾಸಾಯನ, ಮೂಲಗಣಿತ
23-08-23- ಬುಧವಾರ- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
24-08-23- ಗುರುವಾರ- ತರ್ಕ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ವ್ಯಾವಹಾರ ಅಧ್ಯಯನ
25-08-23- ಶರವಾರ- ಇತಿಹಾಸ, ಸಂಖ್ಯಾಶಾಸ್ತ್ರ
26-08-23 ಇಂಗ್ಲಿಷ್
28-08-23- ಭೂಗೋಳಶಾಸದರತ, ಮನಃ ಶಾಸ್ತ್ರ, ಭೌತಶಾಸ್ತ್ರ
29-08-23- ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ಶಾಸ್ತ್ರ
30-08-23 – ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ
21-08-23- ಹಿಂದಿ
01-09-2023 – ಅರ್ಥ ಶಾಸ್ತ್ರ, ಜೀವಶಾಸ್ತ್ರ