ಬೆಂಗಳೂರು : ವಿಜಯರಾಘವೇಂದ್ರ ಧರ್ಮಪತ್ನಿ ಸ್ಪಂದನಾ ನಿಧನ (Vijayraghavendra’s wife Spandana passes away)ಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah)ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಮ್ಮ ಅಧಿಕೃತ ಟ್ಟಿಟ್ಟರ್‌ನಲ್ಲಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.