ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ನದಿಗಳು, ಕೆರೆಗಳು ತುಂಬಿ ಹರಿಯುತ್ತದೆ. ಭರ್ಜರಿ ಮಳೆಯಿಂದಾಗಿ ರಾಜ್ಯದ ಬಹುತೇಕ ಡ್ಯಾಂಗಳು ತುಂಬಿ ಹರಿಯುತ್ತಿವೆ. ಕೆಲವು ಕಡೆ ಪ್ರವಾಹ ಭೀತಿ ಎದುರಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.
0 0 Less than a minute