ಬೆಂಗಳೂರು : ಕೃಷಿ ವಿಶ್ವವಿದ್ಯಾಲಯ – ಜಿಕೆವಿಕೆಯಲ್ಲಿ ಇಂದಿನಿಂದ 4 ದಿನಗಳ ಕಾಲ ಕೃಷಿ ಮೇಳ ನಡೆಯಲಿದೆ ಎಂದು ವರದಿಯಾಗಿದೆ.
4 ದಿನಗಳ ಕಾಲ ಕೃಷಿ ಮೇಳ ಕಾಲ ನಡೆಯುವ ಕೃಷಿಮೇಳಕ್ಕೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(Chief Minister Siddaramaiah) ಚಾಲನೆ ನೀಡಲಿದ್ದಾರೆ.
ನವೆಂಬರ್ 20ರವರೆಗೆ ಕೃಷಿ ಮೇಳ ಆಹಾರ , ಆರೋಗ್ಯ, ಆದಾಯಕ್ಕಾಗಿ ಸಿರಿಧಾನ್ಯಗಳು ಎಂಬ ಘೋಷವಾಕ್ಯದಡಿ ನಡೆಯಲಿದೆ. ಈ ಬಾರಿ ಕೃಷಿ ಮೇಳದಲ್ಲಿ ಬಿತ್ತನೆ ಬೀಜಗಳ ಪ್ರದರ್ಶನದ ಜೊತೆಗೆ ಮಾರಾಟಕ್ಕೂ ಅವಕಾಶ ನೀಡಲಾಗಿದೆ.