Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

ಕಲಬುರಗಿ : ನಗರದ ಹೊರವಲಯದ ಪಾಳಾ ಗ್ರಾಮದ ಬಳಿ ಕಲಬುರಗಿಯ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಫಾರ್ಚುನರ್ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್  ಶಾಸಕ ಬಸವರಾಜ್​ ಮತ್ತಿಮೂಡ್​ ಪ್ರಾಣಾ ಪಾಯದಿಂದ ಪಾರಾಗಿದ್ದಾರೆ.

ಬಸವರಾಜ್ ಮತ್ತಿಮೂಡ ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ. ಅಪಘಾತದಲ್ಲಿ ಶಾಸಕ ಮತ್ತಿಮೂಡಗೆ ಸಣ್ಣಪುಟ್ಟ ಗಾಯವಾಗಿದ್ದು, ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಘಟನೆ ಸಂಬಂಧಿಸಿ, ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!