ತುಮಕೂರು : ಹುಬ್ಬಳ್ಳಿ ಕರಸೇವಕನ ಬಂಧನ ವಿರೋಧಿಸಿ, ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗಿಳಿದಿದ್ದು,ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಯಾಗಿದೆ.