ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಯವರೇ ಐವತ್ತು ಜನ ಬರೋದಕ್ಕೆ ರೆಡಿ ಇದ್ದಾರೆ ಸಚಿವ ಪ್ರಿಯಾಂಕ ಖರ್ಗೆ (Priyank Kharge) ವಾಗ್ದಾಳಿ ನಡೆಸಿದರು.
ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ಧಂತೆ ಟಿಕೆಟ್ ದಂಗಲ್ ವಿಚಾರ ಭಾರೀ ಗೊಂದಲ ಸೃಷ್ಟಿಯಾಗಿದಲ್ಲದೇ ಪಕ್ಷಾಂತರ ಪರ್ವ ಸಾಮಾನ್ಯವಾಗಿದೆ.ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ಸಿಗೆ ಬಿಜೆಪಿಯವರೇ ಐವತ್ತು ಜನ ಬರೋದಕ್ಕೆ ರೆಡಿ ಇದ್ದಾರೆ ಎಂದು ಬಿಜೆಪಿಗೆ ಸಚಿವ ಪ್ರಿಯಾಂಕ ಖರ್ಗೆ ಸವಾಲ್ ಹಾಕಿದ್ದಾರೆ.
ಮಾತತ್ತಿದರೆ ರಾಜ ಬಿಜೆಪಿಯವರು ವರಿಷ್ಠರು ಅಂತ ಹೇಳುತ್ತಾರೆ. ಯಾಕೆ ರಾಜ್ಯ ಬಿಜೆಪಿ ನಾಯಕರಿಗೆ ಬೆಲೆ ಇಲ್ವಾ? ಬಿಜೆಪಿ 50 ಜನರು ಬರುವುದಕ್ಕೆ ರೆಡಿ ಇದ್ದಾರೆ ನೆನಪಿಡಿ. ಅವರು ಎಲ್ಲಾ ಸಮಸ್ಯೆ ಸರಿ ಮಾಡಿಕೊಂಡು ಬೆಳಗಾವಿ ಅಧಿವೇಶನಕ್ಕೆ ಬರಲಿ ಎಂದು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದರು.